ಒಂದೇ ದಿನ 38,353 ಹೊಸ ಕೋವಿಡ್ ಪ್ರಕರಣ:497 ಜನರು ಸಾವು

ಇದೇ ವೇಳೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 3,86,351ಕ್ಕೆ ಇಳಿದಿದ್ದು, ಇದು 140 ದಿನಗಳ ಬಳಿಕ ವರದಿಯಾದ ಅತಿ ಕಡಿಮೆ ಸಂಖ್ಯೆಯ ಸಕ್ರಿಯ ಪ್ರಕರಣವಾಗಿದೆ. ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಶೇಕಡ 1.21 ರಷ್ಟು ಭಾಗವನ್ನು ಹೊಂದಿದೆ. ದೇಶದ ಚೇತರಿಕೆ ಪ್ರಮಾಣವು ಶೇಕಡ 97.45 ರಷ್ಟಿದೆ’ ಎಂದು ಸಚಿವಾಲಯ ತಿಳಿಸಿದೆ.