ಖಾತೆ ಹಂಚಿಕೆಯಲ್ಲಿ ಅಸಮಧಾನ ಹಿನ್ನಲೆ ಆನಂದ್ ಸಿಂಗ್ ರಾಜೀನಾಮೆ ?

ಕಳೆದ ವಾರ ನೂತನ ಸಚಿವ ಸಂಪುಟ ರಚನೆಯಾಗಿ ಹಳೆಯ ಸಚಿವರೂ ಸೇರಿದಂತೆ ಹೊಸ ಶಾಸಕರಿಗೂ ಖಾತೆ ಹಂಚಿಕೆ ಮಾಡಲಾಗಿತ್ತು. ಆದರೆ ಕೆಲವು ನೂತನ ಸಚಿವರು ತಮಗೆ ವಹಿಸಿರುವ ನೂತನ ಖಾತೆಯ ಬಗ್ಗೆ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ. ಆದರೆ ವಿಜಯನಗರದ ಶಾಸಕ ಆನಂದ್ ಸಿಂಗ್ ಖಾತೆ ಹಂಚಿಕೆ ಅಸಮಧಾನ ಹಿನ್ನಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ದಾರೆ.