ವಿಶ್ವಕಪ್ ಗೆ ನ್ಯೂಜಿಲೆಂಡ್ ಟಿ20ಗೆ ತಂಡ ಪ್ರಕಟ, ಅನುಭವಿ ರಾಸ್ ಟೇಲರ್ ಹೊರಕ್ಕೆ

ನ್ಯೂಜಿಲೆಂಡ್ ತಂಡದ ಅನುಭವಿ ಆಟಗಾರ ರಾಸ್ ಟೇಲರ್ ಅವರನ್ನು ಕೈಬಿಟ್ಟಿದ್ದು ಅಚ್ಚರಿ ಮೂಡಿಸಿದೆ. ರಾಸ್ ಟೇಲರ್ ನ್ಯೂಜಿಲೆಂಡ್ ಪರ 102 ಟಿ20 ಪಂದ್ಯಗಳನ್ನು ಆಡಿದ್ದು ಇದರಲ್ಲಿ 7 ಅರ್ಧಶತಕ ಸಹಿತ 1900 ರನ್ ಗಳಿಸಿದ್ದಾರೆ.

ನ್ಯೂಜಿಲೆಂಡ್, ಆ. 10: ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ನ್ಯೂಜಿಲೆಂಡ್ ತಂಡ ಪ್ರಕಟಗೊಂಡಿದ್ದು, ಅನುಭವಿ ರಾಸ್ ಟೇಲರ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ನ್ಯೂಜಿಲೆಂಡ್ ತಂಡದ ಅನುಭವಿ ಆಟಗಾರ ರಾಸ್ ಟೇಲರ್ ಅವರನ್ನು ಕೈಬಿಟ್ಟಿದ್ದು ಅಚ್ಚರಿ ಮೂಡಿಸಿದೆ. ರಾಸ್ ಟೇಲರ್ ನ್ಯೂಜಿಲೆಂಡ್ ಪರ 102 ಟಿ20 ಪಂದ್ಯಗಳನ್ನು ಆಡಿದ್ದು ಇದರಲ್ಲಿ 7 ಅರ್ಧಶತಕ ಸಹಿತ 1900 ರನ್ ಗಳಿಸಿದ್ದಾರೆ. ಅನುಭವಿ ಆಟಗಾರನಿಗೆ ಕಳೆದ ಒಂದು ವರ್ಷದಿಂದ ರಾಷ್ಟ್ರೀಯ ಟಿ20 ತಂಡದಲ್ಲಿ ಯಾವುದೇ ಸ್ಥಾನ ಕೂಡ ದೊರೆತಿಲ್ಲ.