ಶಿವಮೊಗ್ಗ : ಕಲ್ಲುರೂ ಮಂಡ್ಲಿಯಲ್ಲಿ ನೀರಾವರಿ ಇಲಾಖೆಯಿಂದ 57 ಮನೆಗಳನ್ನು ನಿರ್ಮಿಲಾಗುತ್ತಿದೆ. ಪ್ರತಿ ಮನೆಯನ್ನು 4.20 ಲಕ್ಷ ರೂಪಾಯಿ ವೆಚ್ಚದಲ್ಲಿ ಕಟ್ಟಲಾಗ್ತಾಯಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಿರ್ಮಾಣದ ಹಂತದಲ್ಲಿರುವ ಮನೆಗಳನ್ನು ಫಲಾನುಭವಿಗಳಿಗೆ ಮೂಲಭೂತ ಸೌಕರ್ಯದೊಂದಿಗೆ ಹಂಚಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.