ಸಚಿನ್ ಪೈಲಟ್ ಸನ್ಮಾನಿಸಿದ ಡಿಕೆಶಿ

ಬೆಂಗಳೂರು:  ಕೇಂದ್ರದ ಮಾಜಿ ಸಚಿವ, ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಶಿವರಾಜ್ ತಂಗಡಗಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲ್.ಶಂಕರ್, ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಸಚಿನ್ ಪೈಲಟ್ ಅವರನ್ನು ಡಿ.ಕೆ.ಶಿವಕುಮಾರ್ ಸನ್ಮಾನಿಸಿದರು.