ದಲಿತ ವಚನಕಾರರ ಜಯಂತಿ ಆಚರಣೆ 

ಶಿವಮೊಗ್ಗ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದಲಿತ ವಚನಕಾರರ ಜಯಂತಿ ಆಚರಸಿಲಾಗಿದೆ. ಕುವೆಂಪು ರಂಗಮಂದಿರದಲ್ಲಿ ಕರೋನ ಸಾಂಕ್ರಮಿಕ ಕಾರಣದಿಂದ ಜಯಂತಿಯನ್ನು ಸರಳಾಗಿ ಆಚರಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಡಿಎಸ್‌ಎಸ್ ಮುಖಂಡರಾದ ಗುರುಮೂರ್ತಿ, ಹಾಲೇಶಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.