ಸಹ್ಯಾದ್ರಿ ಕಲಾ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಉದ್ಘಾಟನೆ

ಶಿವಮೊಗ್ಗ : ಸಹ್ಯಾದ್ರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಎರಡು ಘಟಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ಕುಂದನ್ ಬಸವರಾಜ್, ಕಾಲೇಜಿನ ಎನ್‌ಎಸ್‌ಎಸ್ ಘಟಕ ಒಂದು ಹಾಗೂ ಎರಡನ್ನ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಪರಿಸರ ನಾಗರಾಜ್ ಆಗಮಿಸಿದ್ದರು. ಹಾಗೆಯೇ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ್ ಕೆ.ಬಿ. ವಹಿಸಿಕೊಂಡಿದ್ದರು.