ಎಟಿಎನ್‌ಸಿಸಿ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ

ಶಿವಮೊಗ್ಗ : ಎಟಿಎನ್‌ಸಿಸಿ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆಯನ್ನ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಕಾಲೇಜಿನ ಪ್ರಾಂಶುಪಾಲ ಸುರೇಶ್ ಅವರು ವಹಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಪ್ರೊಫೆಸರ್ ಆರ್.ಜಗದೀಶ್ ಹಾಗೂ ಪ್ರೊಫೆಸರ್ ಸದಾಶಿವಪ್ಪ ಹಾಜರಿದ್ದರು.