ಶಿವಮೊಗ್ಗ ನೂತನ ಡಿವೈಎಸ್ಪಿಯಾಗಿ ಬಾಲರಾಜ್ 

ಶಿವಮೊಗ್ಗ :  ಶಿವಮೊಗ್ಗದಲ್ಲಿ ಡಿವೈಎಸ್ಪಿ ಪ್ರಶಾಂತ್ ಮುನೋಳಿಯವರು ತ್ರದುರ್ಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದ, ಸದ್ಯ ಬೆಂಗಳೂರಿನ ಸಿಒಡಿಯಲ್ಲಿ ಸೇವೆ ಸಲ್ಲಿಸ್ತಾ ಇದ್ದ ಬಾಲರಾಜ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಇವರು ತೀರ್ಥಹಳ್ಳಿಯಲ್ಲೂ ಸೇವೆ ಸಲ್ಲಿಸಿದ್ದರು. ದಕ್ಷ ಅಧಿಕಾರಿ ಎಂದು ಹೆಸರು ಮಾಡಿ, ಹಲವಾರು ದುಷ್ಕರ್ಮಿಗಳಿಗೆ ಪಾಠ ಕಲಿಸಿದ್ದರು. ಇನ್ಮುಂದೆ ಇವರು ಶಿವಮೊಗ್ಗ ಜಿಲ್ಲೆಯ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.