ಸರ್ಜಿ ಆಸ್ಪತ್ರೆಯ ವೈದ್ಯ ಡಾ. ಸತೀಶ್ ನಿಧನ 

ಹೈಲೆಟ್ಸ್:

ಸರ್ಜಿ ಆಸ್ಪತ್ರೆಯ ವೈದ್ಯ ಡಾ. ಸತೀಶ್ ನಿಧನ 

ಅನಾರೋಗ್ಯದಿಂದಾಗಿ ಸತೀಶ್ ನಿಧನ 

ಸರ್ಜಿ ಆಸ್ಪತ್ರೆಯಲ್ಲಿ ಹಲವಾರು ವರ್ಷಗಳಿಂದ ಸೇವೆ 


ಶಿವಮೊಗ್ಗ:

ಸರ್ಜಿ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಸತೀಶ್ ಅವರು ಅನಾರೋಗ್ಯದಿಂದ ಅಕಾಲಿಕ ಮರಣ ಹೊಂದಿದ್ದಾರೆ. ಇವರಿಗೆ ೪೬ ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ಸರ್ಜಿ ಆಸ್ಪತ್ರೆಯಲ್ಲಿ ಮಕ್ಕಳ ತೀವ್ರ ನಿಗಾ ಘಟಕದಲ್ಲಿ ತಜ್ಞರಾಗಿ ಸೇವೆ ಸಲ್ಲಿಸ್ತಾ ಇದ್ದರು. ಮೂಲತಃ ದಾವರಣಗೆರೆ ಜಿಲ್ಲೆಯ ತ್ಯಾವಣಗಿ ಗ್ರಾಮದವರಾಗಿದ್ದಾರೆ. ಇವರು ಪತ್ನಿಯೂ ಸಹ ವೈದ್ಯರಾಗಿದ್ದು, ಇಬ್ಬರು ಮಕ್ಕಳು ಇದಾರೆ.