ಶಿವಮೊಗ್ಗ : ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನಯ್ಯಲಾಲ್ ಹತ್ಯೆ ಖಂಡಿಸಿ ಶಿವಮೊಗ್ಗ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕನಯ್ಯಲಾಲ್ ಹತ್ಯೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೇನೆ ಇಂಥಹ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿ ಅವರನ್ನು ಗಲ್ಲಿಗೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.