ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ 

ಭಾರತದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ೩,೨೯,೪೫,೯೦೭ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ೪,೪೦,೨೨೫ಕ್ಕೆ ತಲುಪಿದೆ. 
ಕಳೆದ ೨೪ ಗಂಟೆಗಳಲ್ಲಿ ಭಾರತದಲ್ಲಿ ೪೨,೬೧೮ ಮಂದಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ೩೩೦ ಮಂದಿ ಮೃತಪಟ್ಟಿದ್ದಾರೆ. 
ದಿನನಿತ್ಯ ವರದಿಯಾಗುತ್ತಿರುವ ಹೊಸ ಕೇಸ್‌ಗಳ ಪೈಕಿ ಶೇ.೭೦ರಷ್ಟು ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿದೆ.