ಶಿವಮೊಗ್ಗ: ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂದಿರದ ಆವರಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ನಾಳೆ ಬಳಗ್ಗೆ ೯ ಗಂಟೆಯಿAದ ಮಹಿಳೆಯರಿಗೆ ರಂಗೋಲಿ, ಥ್ರೋಬಾಲ್, ಮ್ಯೂಜಿಕಲ್‌ಚೇರ್, ಬಾಂಬೆ ಇನ್ ದ ಸಿಟಿ ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಾಗೇ ಅಕ್ಟೋಬರ್ ೮ರಂದು ಫ್ರೀಡಂ ಪಾರ್ಕ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆಸಕ್ತ ಮಹಿಳಾ ತಂಡಗಳು ನಾಳೆ ಸಂಜೆಯೊಳಗೆ ಹೆಸರು ನೋಂದಾಯಿಸಬಹುದಾಗಿದೆ ಎಂದು ಮಹಿಳಾ ದಸರಾ ಸಮಿತಿ ಅಧ್ಯಕ್ಷರಾದ ಕಲ್ಪನಾ ರಮೇಶ್ ತಿಳಿಸಿದ್ದಾರೆ.
.jpg)
.jpg)
.jpg)
.jpg)
.jpg)
.jpg)
