ತೀರ್ಥಹಳ್ಳಿ : ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಭಾಗಿಯಾಗಿದ್ದ ಗೃಹಸಚಿವ ಆರಗ ಜ್ಞಾನೇಂದ್ರ ಬೆಳಕು ಯೋಜನೆ ಹೇಗೆ ಕಾರ್ಯಗತಗೊಂಡಿದೆ ಹಾಗೂ ಯೋಜನೆಯ ನಿರ್ವಹಣೆ ಹೇಗೆ ನಡೆಯುತ್ತಿದೆ ಎಂದು ಅಧಿಕಾರಿಗಳಿಂದ ವರದಿ ಪಡೆದರು. ಜೊತೆಗೆ ಈ ಯೋಜನೆಯನ್ನ ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತೀರ್ಥಹಳ್ಳಿಯಲ್ಲಿ ತಾಲೂಕು ಪ್ರಗತಿ ಪರಶೀಲನಾ ಸಭೆ
