ಶಿವಮೊಗ್ಗ : ಎಲ್ಲೆಡೆ ರಾಮ ನಾಮ...ರಾಮ ನವಮಿ ಸಂಭ್ರಮ. ಶಿವಮೊಗ್ಗದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿಯೂ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯುಗಾದಿ ಹಬ್ಬದ ದಿನದಿಂದ ರಾಮ ನವಮಿ ತನಕವೂ ವಿವಿಧ ಪೂಜೆಗಳನ್ನು ಸಲ್ಲಿಸಲಾಗಿದೆ.
ರಾಮಾಯಣಕ್ಕೆ ಸಂಬಂಧಿಸಿದಂತೆ ಒಂಬತ್ತು ದಿನವು ದೇವರಿಗೆ ಒಂದೊಂದು ರೀತಿಯ ಅಲಂಕಾರ ಮಾಡಲಾಗಿದೆ. ಕಡೆ ದಿನವಾದ ಇಂದು ಬೆಳಗ್ಗೆ ಆರು ಗಂಟೆಯಿಂದಲೇ ಪೂಜೆ ಆರಂಭವಾಗಿದ್ದು ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಿಸುತ್ತಾ ಇದ್ದಾರೆ.