ಶಿವಮೊಗ್ಗ : ರಾಜ್ಯಾದ್ಯಂತ 9, 10ನೇ ತರಗತಿಗಳು ಒಪನ್ ಆಗಿವೆ. ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದಳು. ಇದನ್ನ ಗಮನಿಸಿದ ಶಿಕ್ಷಕರು ಆಕೆಗೆ ಹಿಜಾಬ್ ತೆಗೆಯಲು ಸೂಚಿಸಿದ್ದಾರೆ. ಕೂಡಲೇ ಆ ವಿದ್ಯಾರ್ಥಿನಿಯು ಹಿಜಬ್ ತೆಗೆದಿಟ್ಟು ಪರೀಕ್ಷೆ ಬರೆದಿದ್ದಾಳೆ.
ವಿದ್ಯಾರ್ಥಿನಿಯ ಮನವೊಲಿಸುವಲ್ಲಿ ಶಾಲಾ ಆಡಳಿತ ಮಂಡಳಿ ಯಶಸ್ವಿ
